ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಟಿ20 ವಿಶ್ವಕಪ್ನಲ್ಲಿ ಸ್ಯಾಮ್ಸನ್ ಅವರ ಮೊದಲ ಅರ್ಧಶತಕವಾಗಿತ್ತು. ಸಂಜು ಅರ್ಧಶತಕ ಬಾರಿಸುತ್ತಿದ್ದಂತೆ ಡಗೌಟ್ನಲ್ಲಿ ಕುಳಿತಿದ್ದವರೆಲ್ಲ ಎದ್ದು ನಿಂತು ಚಪ್ಪಾಳೆ ತಟ್ಟಿದರು.