ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 80 ರನ್ಗಳ ಇನ್ನಿಂಗ್ಸ್ ಆಡಿದರು. ಇದರಲ್ಲಿ ಅವರು 11 ಬೌಂಡರಿ ಹಾಗೂ 3 ಸಿಕ್ಸರ್ಗಳನ್ನು ಸಹ ಸಿಡಿಸಿದರು.