ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ರಾಂಚಿ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ನೆಟ್ಸ್ನಲ್ಲಿ ಸಾಕಷ್ಟು ಬೆವರು ಹರಿಸಿದ್ದಾರೆ. ಇದೀಗ ಅದರ ವಿಡಿಯೋವನ್ನು ಬಿಸಿಸಿಐ ಹಂಚಿಕೊಂಡಿದೆ.