ರಾಯ್ಪುರದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ನೆಟ್ಸ್ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದೆ. ಕಳೆದ ಪಂದ್ಯದಲ್ಲಿ ಅದ್ಭುತ ಶತಕ ಬಾರಿಸಿದ್ದ ವಿರಾಟ್ ಕೊಹ್ಲಿ ಕೂಡ ನೆಟ್ಸ್ನಲ್ಲಿ ಸಾಕಷ್ಟು ಸಮಯ ಕಸರತ್ತು ನಡೆಸಿದರು.