ಬಾಂಗ್ಲಾದೇಶದ ಡಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮೇಲೆ ತೀವ್ರಗಾಮಿ ಗುಂಪೊಂದು ದಾಳಿ ನಡೆಸಿದೆ. ತೀವ್ರಗಾಮಿ ಇಸ್ಲಾಮಿಸ್ಟ್ಗಳು ರಾಯಭಾರ ಕಚೇರಿಯೊಳಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಇದರಿಂದಾಗಿ ಭಾರತೀಯ ರಾಯಭಾರ ಕಚೇರಿಗೆ ಭದ್ರತೆ ಹೆಚ್ಚಿಸಲಾಗಿದೆ.