ಸಿಬ್ಬಂದಿ ಕೊರತೆ ಮತ್ತು ಇತರ ಕಾರಣಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ತೀವ್ರ ವ್ಯತ್ಯಯವಾಗಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇನಲ್ಲಿ ಇಂಡಿಗೋ ವಿಮಾನಗಳು ಸಾಲಾಗಿ ನಿಂತಿರುವುದು ಕಾಣಿಸಿತು. ವಿಡಿಯೋ ಇಲ್ಲಿದೆ.