ಇಂದು ಇಂಡಿಗೋ ವಿಮಾನಗಳ ಹಾರಾಟದಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಿತ್ತು. ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಿದ್ದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ.