IPL 2025: 37 ಎಸೆತಗಳಲ್ಲಿ ಶತಕ ಸಿಡಿಸಿದ ಹೆನ್ರಿಕ್ ಕ್ಲಾಸೆನ್

×

IPL 2025: 37 ಎಸೆತಗಳಲ್ಲಿ ಶತಕ ಸಿಡಿಸಿದ ಹೆನ್ರಿಕ್ ಕ್ಲಾಸೆನ್

ಹೆನ್ರಿಕ್ ಕ್ಲಾಸೆನ್ 39 ಎಸೆತಗಳಲ್ಲಿ 105 ರನ್ ಗಳಿಸಿದರು. ಈ ಸಮಯದಲ್ಲಿ, ಅವರು ಕೇವಲ 37 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು, ಇದು ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಶತಕವಾಗಿದೆ. 269.23 ಸ್ಟ್ರೈಕ್ ರೇಟ್‌ನಲ್ಲಿ ರನ್‌ಗಳಿಸಿದ ಕ್ಲಾಸೆನ್ ಇನ್ನಿಂಗ್ಸ್​ನಲ್ಲಿ 7 ಬೌಂಡರಿಗಳು ಮತ್ತು 9 ಸಿಕ್ಸರ್‌ಗಳು ಸೇರಿವೆ.

pruthvi Shankar