IPL 2025: ಈಡನ್ ಗಾರ್ಡನ್ಸ್​ನಲ್ಲಿ ಬೌಂಡರಿಗಳ ಮಳೆಗರೆದ ಪ್ರಿಯಾಂಶ್ ಆರ್ಯ

×

IPL 2025: ಈಡನ್ ಗಾರ್ಡನ್ಸ್​ನಲ್ಲಿ ಬೌಂಡರಿಗಳ ಮಳೆಗರೆದ ಪ್ರಿಯಾಂಶ್ ಆರ್ಯ

ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್​ಗೆ ಮೊದಲ ಸೀಸನ್ ಆಡುತ್ತಿರುವ ಪ್ರಿಯಾಂಶ್ ಆರ್ಯ (69 ರನ್) ಮತ್ತೊಮ್ಮೆ ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಪ್ರಿಯಾಂಶ್ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಗಳಿಸಿ, ಈ ಸೀಸನ್‌ನಲ್ಲಿ ಎರಡನೇ ಬಾರಿಗೆ 50 ರನ್‌ಗಳ ಗಡಿ ದಾಟಿದರು.

pruthvi Shankar