2026 ರ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರ ಕಣಕ್ಕಿಳಿಯಲಿರುವ ಅರ್ಜುನ್ ತೆಂಡೂಲ್ಕರ್ ಮದುವೆಯ ನಂತರ ತಂಡದ ಜೆರ್ಸಿ ಫೋಟೋ ಶೂಟ್ನಲ್ಲಿ ಕಾಣಿಸಿಕೊಂಡಿದ್ದಾರೆ.