2026 ರ ಐಪಿಎಲ್ ಫೈನಲ್ಗೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಟ್ರಿಕೊಟ್ಟಿದೆ. ಈ ಪಂದ್ಯಕ್ಕಾಗಿ ಆರ್ಸಿಬಿ ನಾಯಕ ರಜತ್ ಪಾಟಿದರ್ ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.