ಐಪಿಎಲ್ 2026 ರ ಫೈನಲ್ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ.