ಐಪಿಎಲ್ 2026 ರ ಸೀಸನ್ ಆರಂಭಕ್ಕೂ ಮುನ್ನ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಸ್ಫೋಟಕ ವಿಕೆಟ್ಕೀಪರ್-ಬ್ಯಾಟ್ಸ್ಮನ್ ಇಶಾನ್ ಕಿಶನ್ ಅವರನ್ನು ನಾಯಕನಾಗಿ ನೇಮಿಸಿದೆ.