2026 ರ ಐಪಿಎಲ್ ಮಾರ್ಚ್ 28 ರಿಂದ ಆರಂಭವಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಅಭ್ಯಾಸ ಆರಂಭಿಸಿದ್ದಾರೆ. ಅದರ ವಿಡಿಯೋವನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.