ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸೊನ್ನಗೆ ಔಟಾದರು. ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್ನ ನಾಲ್ಕನೇ ಎಸೆತದಲ್ಲಿ ರೋಹಿತ್ ಶರ್ಮಾ ರನ್ ಗಳಿಸದೆ ಔಟಾದರು.