ಲಕ್ನೋ ತಂಡದ ಪರ ಮೊದಲ ಐಪಿಎಲ್ ಪಂದ್ಯವನ್ನಾಡಿದ ಅನುಭವಿ ವೇಗಿ ಮೊಹಮ್ಮದ್ ಶಮಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲ ಓವರ್ ಮೊದಲ ಎಸೆತದಲ್ಲೇ ಕೆಎಲ್ ರಾಹುಲ್ ವಿಕೆಟ್ ಉರುಳಿಸಿದರು.