ರಾಜಸ್ಥಾನ್ ರಾಯಲ್ಸ್ ತಂಡದ ಅಭ್ಯಾಸದ ವೇಳೆ 14 ವರ್ಷದ ಯುವ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ, ಅನುಭವಿ ರವೀಂದ್ರ ಜಡೇಜಾ ಬೌಲಿಂಗ್ನಲ್ಲಿ ಸಿಕ್ಸರ್ ಹಾಗೂ ಬೌಲರ್ಗಳ ಮಳೆಗರೆದರು.