ಐಪಿಎಲ್ 2026 ರ 16 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯುತ್ತಿದೆ. ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ನ ತವರು ಮೈದಾನವಾದ ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಕ್ಕೂ ಮುನ್ನ ಉಭಯ ತಂಡಗಳ ಆಟಗಾರರು ಪರಸ್ಪರ ಭೇಟಿಯಾದರು.