ಐಪಿಎಲ್ 2026 ರ 57 ನೇ ಪಂದ್ಯದಲ್ಲಿ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ರಜತ್ ಪಾಟಿದಾರ್ ಪಡೆ ಭರ್ಜರಿ ತಯಾರಿ ನಡೆಸಿದೆ.