ಮುಂಬರುವ 2026 ರ ಐಪಿಎಲ್ಗಾಗಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮುಂಬೈನಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.