19ನೇ ಆವೃತ್ತಿಯ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ, ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸದ ವೇಳೆ ತಂಡದ ಸ್ಫೋಟಕ ಓಪನರ್ ರೋಮಾರಿಯೋ ಶೆಫರ್ಡ್ ಬಾರಿಸಿದ ಸಿಕ್ಸರ್ಗೆ ಕೊಹ್ಲಿ ನೀಡಿದ ರಿಯಾಕ್ಷನ್ ವಿಡಿಯೋ ವೈರಲ್ ಆಗಿದೆ.