ಕ್ವಾಲಿಫೈಯರ್ 1ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಪಂದ್ಯ ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿದೆ.