ಏಪ್ರಿಲ್ 27, ಸೋಮವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ . ಪಂದ್ಯಕ್ಕೆ ಒಂದು ದಿನ ಮೊದಲು, ಆರ್ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರಾದ ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ದೆಹಲಿಯ ಬೀದಿಯಲ್ಲಿ ಕ್ರಿಕೆಟ್ ಆಡಿದ್ದಾರೆ.