ಆರ್ಸಿಬಿ ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದಿದೆ. ಈ ಸಂತಸವನ್ನು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಭರ್ಜರಿ ಡಾನ್ಸ್ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.