ಎರಡು ದಿನಗಳ ಹಿಂದೆ ಆರ್ಸಿಬಿ ತಂಡವನ್ನು ಸೇರಿಕೊಂಡಿರುವ ವಿರಾಟ್ ಕೊಹ್ಲಿ ಇಂದು ನಡೆದ ಅಭ್ಯಾಸದ ಶಿಬಿರದಲ್ಲಿ ಭರ್ಜರಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಇದೀಗ ಆ ಅಭ್ಯಾಸದ ತುಣುಕೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.