2026 ರ ಐಪಿಎಲ್ಗಾಗಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದೆ. ಇದೇ ವೇಳೆ ವಿರಾಟ್ ಕೊಹ್ಲಿ, ಸ್ಪಿನ್ ಹಾಗೂ ವೇಗದ ಬೌಲರ್ಗಳ ವಿರುದ್ಧ ಭರ್ಜರಿ ಬ್ಯಾಟಿಂಗ್ ನಡೆಸಿದರು.