ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಅರ್ಧಶತಕ ಬಾರಿಸಿದರು. ಇದೇ ಪಂದ್ಯದಲ್ಲಿ ಅವರು ಪಂಜಾಬ್ ಫಿಲ್ಡರ್ ಹರ್ಪ್ರೀತ್ ಬ್ರಾರ್ ಅವರನ್ನು ತಮಾಷೆಯಾಗಿ ಕಾಲೆಳೆದರು. ಇದೀಗ ಅದರ ವಿಡಿಯೋ ವೈರಲ್ ಆಗಿದೆ.