ಅಬುಧಾಬಿಯಲ್ಲಿ ನಡೆದ ಐಪಿಎಲ್ 2026 ಮಿನಿ ಹರಾಜಿನಲ್ಲಿ ಭಾರತದ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.