ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊಟ್ಟ ಮೊದಲ ಐಪಿಎಲ್ ಟ್ರೋಫಿ ಗೆದ್ದು ಇಂದಿಗೆ ಸರಿ ಸುಮಾರು ಒಂದು ವರ್ಷ. ಇದೀಗ 2026 ರ ಸೀಸನ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಆ ಐತಿಹಾಸಿಕ ಗೆಲುವಿನ ಬಗ್ಗೆ ಮಾತನಾಡಿದ್ದಾರೆ.