ಕತಾರ್‌ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ

×

ಕತಾರ್‌ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಇರಾನ್ ಇಂದು ಕತಾರ್‌ನಲ್ಲಿರುವ ಯುಎಸ್ ವಾಯುನೆಲೆಯ ಮೇಲೆ ಕ್ಷಿಪಣಿಗಳನ್ನು ಹಾರಿಸಿದೆ. ಇರಾನ್ ಅಮೆರಿಕದ ಸೇನಾ ಸಿಬ್ಬಂದಿಯನ್ನು ಹೊಂದಿರುವ ಕತಾರ್‌ನಲ್ಲಿರುವ ಅಲ್ ಉದೈದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು 6 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ. ಇಂದು ರಾತ್ರಿ ಕತಾರ್‌ನ ಆಕಾಶದಲ್ಲಿ ಸ್ಫೋಟಗಳು ಕಂಡುಬಂದವು.

Sushma Chakre