ಅಮೆರಿಕಾದ ಯುದ್ಧ ನೌಕೆಗಳ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ್ದು, ತನ್ನ ಸರಕು ಹಡಗನ್ನು ವಶಪಡಿಸಿಕೊಂಡಿರುವುದಕ್ಕೆ ಆ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಆ ಮೂಲಕ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಾಗೆ ಇರಾನ್ ತಿರುಗೇಟು ನೀಡಿದೆ. ಇನ್ನು ಡ್ರೋನ್ ದಾಳಿ ನಡೆಸಿರೋದು ಇರಾನ್ನ ಕ್ರಾಂತಿಕಾರಿ ಪಡೆಗಳು ಎನ್ನಲಾಗಿದೆ.