ಇಸ್ರೇಲ್ನ ಪ್ರಮುಖ ಕೈಗಾರಿಕಾ ಪ್ರದೇಶದ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದ ಇಸ್ರೇಲ್ನ ನಿಯೋಟ್ ಹೊವಾವ್ ಕೈಗಾರಿಕಾ ವಲಯಕ್ಕೆ ಭಾರಿ ಹಾನಿಯುಂಟಾಗಿದೆ.