ರಾಜಸ್ಥಾನದ ಕೋಟಾದ ಹಾಸ್ಟೆಲ್ಗಳಲ್ಲಿ ಆತ್ಮಹತ್ಯೆ ತಡೆಗಟ್ಟಲು ಸೀಲಿಂಗ್ ಫ್ಯಾನ್ಗಳಿಗೆ ಕಬ್ಬಿಣದ ಸರಳುಗಳನ್ನು ಹಾಕಲಾಗಿದೆ. ಈ ವಿಡಿಯೋ ತೀವ್ರ ಕಳವಳ ಹುಟ್ಟುಹಾಕಿದೆ.