ಚಲಿಸುತ್ತಿರುವ ತಾಜ್ ಎಕ್ಸ್ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಬ್ಬಿಣದ ರಾಡ್ ಎಸೆದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಗಾಯಗಳಾಗಿವೆ. ಕಿಟಕಿ ಪುಡಿಪುಡಿಯಾಗಿದೆ.