ಡಿಕೆ ಶಿವಕುಮಾರ್ ಸಿಎಂ ಆಗುವ ಶುಭ ಘಳಿಗೆ, ಶುಭ ಕಾಲ ಬಂದಿದೆ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ. ಡಿಕೆಶಿ ಅವರು ರೆಸಾರ್ಟ್ ರಾಜಕೀಯ ಮಾಡಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.