ದೇವನಹಳ್ಳಿಯ ಇರಿಗೇನಹಳ್ಳಿ ಗೇಟ್ ಬಳಿ ಕ್ಯಾಂಟರ್ ಲಾರಿಯೊಂದು ಅತಿವೇಗದಲ್ಲಿ ಬಂದು ಹೆದ್ದಾರಿಯಲ್ಲೇ ಪಲ್ಟಿಯಾಗಿ ಉರುಳಿದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ.