ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಇಶಾನ್ ಕಿಶನ್ 7 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ ಕೇವಲ 20 ಎಸೆತಗಳಲ್ಲಿ 53 ರನ್ ಬಾರಿಸಿದರು.