ಮಲ್ಲಿಗೆ ಹೂವಿನಲ್ಲೇ ಮುಳುಗೆದ್ದ ಜಾಕ್ವೆಲಿನ್ ಫರ್ನಾಂಡಿಸ್

×

ಮಲ್ಲಿಗೆ ಹೂವಿನಲ್ಲೇ ಮುಳುಗೆದ್ದ ಜಾಕ್ವೆಲಿನ್ ಫರ್ನಾಂಡಿಸ್

ಬಾಲಿವುಡ್​ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ವಿಶೇಷವಾಗಿ ಸಿಂಗಾರ ಮಾಡಿಕೊಂಡಿದ್ದಾರೆ. ಮಾರುದ್ದದ ಜಡೆಗೆ ಪೂರ್ತಿಯಾಗಿ ಮಲ್ಲಿಗೆ ಹೂವಿನ ಅಲಂಕಾರ ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಹಲವು ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

 

Madan Kumar