ಬಿಗ್ ಬಾಸ್ ಮುಗಿದ ನಂತರವೂ ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರು ಕ್ಲೋಸ್ ಆಗಿದ್ದಾರೆ. ಜೊತೆಯಾಗಿ ಕಾಣಿಸಿಕೊಂಡ ವಿಡಿಯೋ ಇಲ್ಲಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ಹೋಗುತ್ತಿದ್ದಾರೆ. ಅವರಿಬ್ಬರಿಗೂ ಸನ್ಮಾನ ಮಾಡಲಾಗಿದೆ.