‘ಜೈ’ ಸಿನಿಮಾ ಕಲೆಕ್ಷನ್ ಬಗ್ಗೆ ರೂಪೇಶ್ ಶೆಟ್ಟಿ ಮಾತು

×

‘ಜೈ’ ಸಿನಿಮಾ ಕಲೆಕ್ಷನ್ ಬಗ್ಗೆ ರೂಪೇಶ್ ಶೆಟ್ಟಿ ಮಾತು

ಜೈ ಸಿನಿಮಾ ಇತ್ತೀಚೆಗೆ ಬಿಡುಗಡೆ ಕಂಡಿದೆ. ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ರೂಪೇಶ್ ಅವರದ್ದೇ ನಿರ್ಮಾಣ ಇದೆ. ಈ ಚಿತ್ರದ ಕಲೆಕ್ಷನ್ ಬಗ್ಗೆ ರೂಪೇಶ್ ಮಾತನಾಡಿದ್ದಾರೆ.

Rajesh Duggumane