ಶಾಸಕ ಜನಾರ್ದನ ರೆಡ್ಡಿ ಅವರು ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಸಾಮರ್ಥ್ಯದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ಉಲ್ಲೇಖಿಸಿ, ಎಸ್.ಎಂ. ಕೃಷ್ಣ ಅವರ ವಿಷನರಿ ಗುಣಗಳು ಡಿಕೆಶಿ ಅವರಿಗೂ ಇದೆ ಎಂದರು. ಅಲ್ಲದೆ, ಡಿಕೆಶಿ ಅವರು ಒರಿಜಿನಲ್ ಹಿಂದೂ ಎಂದು ಬಣ್ಣಿಸಿದ್ದಾರೆ.