ನಟಿ ಜಾನ್ವಿ ಕಪೂರ್ ಅವರು ‘ಪರಮ್ ಸುಂದರಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅವರಿಗೆ ಜೋಡಿಯಾಗಿ ಮಲ್ಹೋತ್ರಾ ಆನಂದ್ ನಟಿಸಿದ್ದಾರೆ. ಪ್ರಚಾರಕ್ಕಾಗಿ ಅವರು ರೀಲ್ಸ್ ಮಾಡುತ್ತಿದ್ದಾರೆ. ಅದರ ರಿಹರ್ಸಲ್ ವಿಡಿಯೋವನ್ನು ಜಾನ್ವಿ ಕಪೂರ್ ಹಂಚಿಕೊಂಡಿದ್ದಾರೆ.