ಗುವಾಹಟಿಯ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಕಿವೀಸ್ನ ಸ್ಫೋಟಕ ಬ್ಯಾಟರ್ ಟಿಮ್ ಸೀಫರ್ಟ್ ಅವರನ್ನು ತಮ್ಮ ಓವರ್ನ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಮಾಡಿದರು.