ಬೌಲಿಂಗ್ ಅಭ್ಯಾಸ ಆರಂಭಿಸಿದ ಜಸ್ಪ್ರೀತ್ ಬುಮ್ರಾ; ವಿಡಿಯೋ ನೋಡಿ
×
ಬೌಲಿಂಗ್ ಅಭ್ಯಾಸ ಆರಂಭಿಸಿದ ಜಸ್ಪ್ರೀತ್ ಬುಮ್ರಾ; ವಿಡಿಯೋ ನೋಡಿ
ಭಾರತ ಕ್ರಿಕೆಟ್ ತಂಡ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪ್ರವೇಶಿಸಿದೆ. ಈ ನಡುವೆ ಟೀಂ ಇಂಡಿಯಾಕ್ಕೆ ಒಂದು ಸಮಾಧಾನಕರ ಸುದ್ದಿ ಇದೆ. ತಂಡದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂಜುರಿಯಿಂದ ಚೇತರಿಸಿಕೊಂಡು ಬೌಲಿಂಗ್ ಅಭ್ಯಾಸ ಶುರು ಮಾಡಿದ್ದಾರೆ.