ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಮೆಸ್ಸಿಗೆ ಕ್ರಿಕೆಟ್ ಬ್ಯಾಟ್ ಮತ್ತು ಟೀಂ ಇಂಡಿಯಾ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು. ಮೆಸ್ಸಿ ಜೊತೆಗೆ, ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರಿಗೆ ಭಾರತೀಯ ಕ್ರಿಕೆಟ್ ತಂಡದ ಜೆರ್ಸಿಗಳನ್ನು ಸಹ ನೀಡಲಾಯಿತು.