ಜೆಡಿಎಸ್ನಿಂದ ದೂರವಾಗಿದ್ದ ಶಾಸಕ ಜಿ.ಟಿ.ದೇವೇಗೌಡ ದಿಢೀರ್ ಅಂತ ಪಕ್ಷದ ವರಿಷ್ಠ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ. ಇಂದು (ಮೇ 15) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿ ಸನ್ಮಾನಿಸಿದರು.