ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಜಿತೇಶ್ ಶರ್ಮಾ ಪ್ರಕಾರ, ಆಸ್ಟ್ರೇಲಿಯಾದ ಮಾಜಿ ಆರಂಭಿಕ ಆಟಗಾರ ಆಡಮ್ ಗಿಲ್ಕ್ರಿಸ್ಟ್ ಅತ್ಯುತ್ತಮ ವಿಕೆಟ್ ಕೀಪರ್ ಆಗಿದ್ದಾರೆ.