ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾ ಉತ್ತಮ ಓಪನಿಂಗ್ ಪಡೆದಿದೆ. ಈ ಖುಷಿಯಲ್ಲಿ ಚಿತ್ರತಂಡದವರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ನಿರ್ದೇಶಕ ಜೋಗಿ ಪ್ರೇಮ್, ನಟ ಧ್ರುವ ಸರ್ಜಾ, ನಿರ್ಮಾಪಕ ಕೆವಿಎನ್ ಅವರು ಕೇಕ್ ಕತ್ತರಿಸಿದ್ದಾರೆ.