ಹಿರಿಯ ನಟ ದತ್ತಣ್ಣ ಅವರು ‘ಕೆಡಿ’ ಸಿನಿಮಾ ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅವರ ಕಾಲಿಗೆ ನಮಸ್ಕರಿಸಿ ಜೋಗಿ ಪ್ರೇಮ್ ಆಶೀರ್ವಾದ ಪಡೆದರು. ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಧ್ರುವ ಸರ್ಜಾ, ಸಂಜಯ್ ದತ್, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ.