ಗುಜರಾತ್ ಟೈಟಾನ್ಸ್ ತಂಡದ ಸ್ಟಾರ್ ಆಟಗಾರ ಜೋಸ್ ಬಟ್ಲರ್, ರಾಜಸ್ಥಾನ್ ರಾಯಲ್ಸ್ ತಂಡದ ಯುವ ಸ್ಫೋಟಕ ದಾಂಡಿಗ ವೈಭವ್ ಸೂರ್ಯವಂಶಿಗೆ ತಮ್ಮ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.